ಭೂ ನಗರ ಸಾರಿಗೆ ಅಭಿವೃದ್ಧಿ ಇಲಾಖೆ ನೇಮಕಾತಿ 2024 – UDYOGA BINDU


DULT Karnataka Recruitment 2024 : ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕಾಗಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ನಗರ ಭೂ ಸಾರಿಗೆ ನಿರ್ದೇಶನಾಲಯಕ್ಕಾಗಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ನಗರಾಭಿವೃದ್ದಿ ಇಲಾಖೆ – 
ಹುದ್ದೆಗಳ ಹೆಸರು: ನಗರ ಸಾರಿಗೆ ವಿಶೇಷಜ್ಞರು, ಅಭಿಯಂತರರು-ಸಿವಿಲ್
ಒಟ್ಟು ಹುದ್ದೆಗಳು  02
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ನಗರ ಸಾರಿಗೆ ವಿಶೇಷಜ್ಞರು
ಹುದ್ದೆಗಳಿಗೆ ಅಭ್ಯರ್ಥಿಗಳು ಸಾರಿಗೆ ಯೋಜನೆ ಹಾಗೂ ಸಾರಿಗೆ ಇಂಜಿನಿಯರಿಂಗ್ ವಿಷಯಗಳಲ್ಲಿ ಮಾಸ್ಟರ್ಸ್ ಪದವಿ ಅಥವಾ ತತ್ಸಮಾನ ಅಥವಾ ಹೆಚ್ಚಿನ ಪದವಿ ಹೊಂದಿರತಕ್ಕದ್ದು.
ಅಭಿಯಂತರರು-ಸಿವಿಲ್
ಹುದ್ದೆಗಳಿಗೆ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 06 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಫೆಬ್ರುವರಿ 2024
ಪ್ರಮುಖ ಲಿಂಕುಗಳು 

Leave a Comment