ರೈಲ್ವೆ ಪೊಲೀಸ್ 2250 ಬೃಹತ್ ನೇಮಕಾತಿ 2024 – UDYOGA BINDU


RPF Recruitment 2024 – ರೈಲ್ವೆ ರಕ್ಷಣಾ ಪಡೆ (RPF) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ರೈಲ್ವೆ ರಕ್ಷಣಾ ಪಡೆ (RPF) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ರೈಲ್ವೆ ರಕ್ಷಣಾ ಪಡೆ (RPF)
ಹುದ್ದೆಗಳ ಹೆಸರು: ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್
ಒಟ್ಟು ಹುದ್ದೆಗಳು  2250
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಕಾನ್ಸ್ಟೇಬಲ್ 2000 ಹುದ್ದೆಗಳು
ಸಬ್-ಇನ್ಸ್‌ಪೆಕ್ಟರ್ 250 ಹುದ್ದೆಗಳು

ವಿದ್ಯಾರ್ಹತೆ:
ರೈಲ್ವೆ ರಕ್ಷಣಾ ಪಡೆ (RPF) ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ೧೦ನೇ ತರಗತಿ ಹಾಗೂ ಪದವಿ  ಪಾಸಾಗಿರುವ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ರೈಲ್ವೆ ರಕ್ಷಣಾ ಪಡೆ (RPF) ನೇಮಕಾತಿ ಅಧಿಸೂಚನೆಯ ಪ್ರಕಾರಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಠ ವಯಸ್ಸು ಹೊಂದಿರಬೇಕು ಹಾಗೂ ಮೀಸಲಾತಿಗೆ ಅನುಗುಣವಾಗಿ ವಯೋಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ  ಇರುವುದಿಲ್ಲ 

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 6 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜನವರಿ 2024
ಪ್ರಮುಖ ಲಿಂಕುಗಳು 

Leave a Comment