10ನೇ ಆದವರಿಗೆ ಚಾಲಕ ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ – UDYOGA BINDU


KVK Belagavi Recruitment 2024 – ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ (KVK) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ (KVK) ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ (KVK)
ಹುದ್ದೆಗಳ ಹೆಸರು: ಡ್ರೈವರ್ (ಚಾಲಕ)
ಒಟ್ಟು ಹುದ್ದೆಗಳು  1
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್
ಉದ್ಯೋಗ ಸ್ಥಳ  ಬೆಳಗಾವಿ – ಕರ್ನಾಟಕ

ವಿದ್ಯಾರ್ಹತೆ:
KVK ಬೆಳಗಾವಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು ಹಾಗೂ ಮೀಸಲಾತಿ ಆಯ್ಕೆ ಬರುವ ಅಭ್ಯರ್ಥಿಗಳಿಗೆ ವಯೋಸಹಜ ಕೊಡುಗೆಗಳು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.5200-20200/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಎಸ್ಸಿ-ಎಸ್ಟಿ/ಮಹಿಳಾ ಅಭ್ಯರ್ಥಿಗಳು: ಶುಲ್ಕ ಇರುವುದಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಚಾಲನಾ ಪರವಾನಗಿ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ –  01 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ –  07 ಫೆಬ್ರವರಿ 2024
ಪ್ರಮುಖ ಲಿಂಕುಗಳು 

Leave a Comment