Posted inEntertainment

ಖ್ಯಾತ ಉದಯೋನ್ಮುಖ ನಟ ಹುಡುಗಿಯರೊಂದಿಗೆ ಸೇರಿ ಮಾಡುತಿದ್ದ ಹನಿಟ್ರ್ಯಾಪ್. ಇದೀಗ ಪೊಲೀಸರ ಅತಿಥಿ…!!!

ನಗರದ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಚಂದನವನದ ಉದಯೋನ್ಮುಖ ನಟನೊಬ್ಬನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಎಂದು ಗುರುತಿಸಲಾಗಿದೆ. ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿ ನಟಿಸಿದ್ದ. ಇದೀಗ ಹನಿಟ್ರ್ಯಾಪ್ ಆರೋಪದಡಿ ಪೊಲೀಸರ ಅತಿಥಿಯಾಗಿದ್ದಾನೆ.     ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಂದಿಗೆ ಯುವ ಇಬ್ಬರು ಯುವತಿಯರ ಹೆಸರು ಬಳಸಿಕೊಂಡು ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯವಾಗಿದ್ದರು. ಉದ್ಯಮಿ […]