Categories: Entertainment

ಖ್ಯಾತ ಉದಯೋನ್ಮುಖ ನಟ ಹುಡುಗಿಯರೊಂದಿಗೆ ಸೇರಿ ಮಾಡುತಿದ್ದ ಹನಿಟ್ರ್ಯಾಪ್. ಇದೀಗ ಪೊಲೀಸರ ಅತಿಥಿ…!!!

ನಗರದ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಚಂದನವನದ ಉದಯೋನ್ಮುಖ ನಟನೊಬ್ಬನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಎಂದು ಗುರುತಿಸಲಾಗಿದೆ. ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿ ನಟಿಸಿದ್ದ. ಇದೀಗ ಹನಿಟ್ರ್ಯಾಪ್ ಆರೋಪದಡಿ ಪೊಲೀಸರ ಅತಿಥಿಯಾಗಿದ್ದಾನೆ.

 

 

ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಂದಿಗೆ ಯುವ ಇಬ್ಬರು ಯುವತಿಯರ ಹೆಸರು ಬಳಸಿಕೊಂಡು ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯವಾಗಿದ್ದರು. ಉದ್ಯಮಿ ಕೂಡ ಪರಿಚಯದ ಯುವತಿರೆಂದು ಸಲುಗೆಯಿಂದ ಚಾಟ್ ಮಾಡಿದ್ದರು. ಆ ಬಳಿಕ ಅಶ್ಲೀಲ ಚಾಟ್ ಆರೋಪದಡಿ ಯುವ ನಾವು ಕ್ರೈಮ್ ಪೊಲೀಸರೆಂದು ಭೇಟಿಯಾಗಿ ಬೆದರಿಕೆ ಹಾಕಿದ್ದಾನೆ.

 

 

ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ. ಈ ಕೇಸ್ ಮುಂದುವರಿಸದಿರಲು ಹಣ ಕೊಡಲೇಬೇಕೆಂದು ಕೇಳಿದ್ದಾನೆ. ಮೊದಲಿಗೆ ಐವತ್ತು ಸಾವಿರ ರೂ. ನಂತರ ಬ್ಯಾಂಕ್‍ನಿಂದ ಮೂರು ಲಕ್ಷ ರೂ. ಡ್ರಾ ಮಾಡಿಸಿಕೊಂಡಿದ್ದ. ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚಿನ ಹಣವನ್ನು ಯುವ ಪಡೆದಿದ್ದ ಎಂದು ಉದ್ಯಮಿ ಆರೋಪಿಸಿದ್ದಾರೆ.

 

 

ಆರೋಪಿ ಯುವ ಒಂದು ಬಾರಿ ಹಲಸೂರು ಗೇಟ್ ಬಳಿ ಬಂದು ಹಣ ಪಡೆದಿದ್ದ. ಆ ಬಳಿಕ ಉದ್ಯಮಿಗೆ ಅನುಮಾನ ಬಂದು ಹಲಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆ ಬಳಿಕ ಕೇಸ್ ದಾಖಲಿಸಿಕೊಂಡು ದೂರಿನ ಅನ್ವಯ ಆರೋಪಿ ಯವನನ್ನು ಹಲಸೂರು ಗೇಟ್ ಪೊಲೀಸರು ಇದೀಗ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

9 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

10 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

10 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

10 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

23 hours ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

1 day ago