Categories: Entertainment

ಧೃವಸರ್ಜಾ ಪತ್ನಿ ಪ್ರೇರಣಾ ಶಂಕರ್ ಸೀಮಂತ ಶಾಸ್ತ್ರಕ್ಕೆ ಮೇಘನಾರಾಜ್ ಅನುಪಸ್ಥಿತಿಗೆ ಅಸಲಿ ಕಾರಣವೇನು ಗೊತ್ತಾ..?

ಧ್ರುವ ಸರ್ಜಾ ಪ್ರೇರಣಾ ಶಂಕರ್ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು ಆದಷ್ಟು ಬೇಗ ಜೀವನದ ಹೊಸ ಹಂತಕ್ಕೆ ಕಾಲಿಡಲಿದ್ದೇವೆ ಎಂದು ಧ್ರುವ ಸರ್ಜಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಪತ್ನಿ ಪ್ರಗ್ನೆನ್ಸಿ ಫೋಟೋಗಳನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದು ಈ ವಿಷಯವನ್ನು ಕೇಳಿ ಮೇಘನಾ ರಾಜ್ ಐಶ್ವರ್ಯಾ ಅರ್ಜುನ್ ಅರ್ಜುನ್ ಸರ್ಜಾ ಸೇರಿದಂತೆ ಸಾಕಷ್ಟು ಮಂದಿ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸಿದ್ದಾರೆ.

 

 

ಮೇಘನಾ ರಾಜ್ ಅವರು ತುಂಬ ಸುಂದರವಾದ ಸುದ್ದಿ. ನಿಮ್ಮಿಬ್ಬರಿಗೂ ದೇವರು ಒಳ್ಳೆಯದು ಮಾಡಲಿ. ಪುಟ್ಟ ಕಂದನಿಗೆ ನನ್ನ ಪ್ರೀತಿ ಇದೆ ಎಂದಿದ್ದಾರೆ.ಅರ್ಜುನ್ ಸರ್ಜಾ ಅವರು ದೇವರು ಒಳ್ಳೆಯದನ್ನು ಮಾಡಲಿ ಎಂದಿದ್ದಾರೆ.ಆಲ್ ಓಕೆ ಅವರು ಪುಟ್ಟ ರಾಮನ ಅಥವಾ ಸೀತೆಯ ಆಗಮನ ಕ್ಷೇಮವಾಗಿರಲಿ ಎಂದು ಹೇಳಿದ್ದಾರೆ. ಧ್ರುವ ಸರ್ಜಾ ಅವರು ಈ ಸುದ್ದಿ ತಿಳಿಸುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಧ್ರುವ ಸರ್ಜಾ ಪ್ರೇರಣಾ ಶಂಕರ್ ದಂಪತಿಗೆ ಅಭಿಮಾನಿಗಳಿಂದಲೂ ಶುಭಾಶಯಗಳ ಸುರಿಮಳೆ ಸುರಿದು ಬರುತ್ತಿದೆ.

 

 

ಧ್ರುವ ಸರ್ಜಾಗೆ ಪತ್ನಿ ಪ್ರೇರಣಾ ಶಂಕರ್ ಪಕ್ಕದ ಮನೆಯವರು. ಅಂದರೆ ಪಕ್ಕದ ಮನೆಯ ಪ್ರೇರಣಾ ಅವರನ್ನು ಚಿಕ್ಕ ವಯಸ್ಸಿನಿಂದ ಧ್ರುವ ಸರ್ಜಾ ನೋಡಿಕೊಂಡು ಬಂದಿದ್ದರು. ವರ್ಷಗಳ ಕಾಲ ಪ್ರೀತಿ ಮಾಡಿದ್ದ ಈ ಜೋಡಿ ಮನೆಯಲ್ಲಿ ಪ್ರೀತಿ ವಿಷಯ ತಿಳಿಸಿ ಮದುವೆಯಾಗಿತ್ತು. 2018ರ ಡಿಸೆಂಬರ್ 9ರಂದು ಧ್ರುವ ಸರ್ಜಾ, ಪ್ರೇರಣಾ ಶಂಕರ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 2019ರ ನವೆಂಬರ್‌ನಲ್ಲಿ ಈ ಜೋಡಿ ಮದುವೆಯಾಗಿತ್ತು.

 

 

ಪ್ರೇರಣಾ ಶಂಕರ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಾಲೇಜ್‌ನಲ್ಲಿ ಅಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದು ಮದುವೆಯಾದ ನಂತರದಲ್ಲಿ ಧ್ರುವ ಸರ್ಜಾ ಸಿನಿಮಾ ಕೆಲಸಗಳಿಗೆ ಬೆಂಬಲ ನೀಡುತ್ತ ಅನೇಕ ಸಮಾರಂಭಗಳಲ್ಲಿ ಧ್ರುವ ಜೊತೆ ಕಾಣಿಸಿಕೊಳ್ಳುತ್ತಿರುತ್ತಾರೆ.ಈಗಾಗಲೇ ಸರ್ಜಾ ಕುಟುಂಬದಲ್ಲಿ ಚಿರಂಜೀವಿ ಸರ್ಜಾ ಮೇಘನಾ ರಾಜ್ ಪುತ್ರ ರಾಯನ್ ರಾಜ್ ಸರ್ಜಾ ಎಂಬ ಪುಟ್ಟ ಕಂದನಿದ್ದಾನೆ.

 

 

ಕನ್ನಡ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಶಂಕರ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರೇರಣಾ ಶಂಕರ್ ತುಂಬು ಗರ್ಭಿಣಿಯಾಗಿದ್ದು, ‘’ಆದಷ್ಟು ಬೇಗ ಜೀವನದ ಹೊಸ ಹಂತಕ್ಕೆ ಕಾಲಿಡಲಿದ್ದೇವೆ’’ ಎಂದು ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಇದೀಗ ಪ್ರೇರಣಾ ಶಂಕರ್ ಅವರ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಪ್ರೇರಣಾ ಶಂಕರ್ ಅವರ ಸೀಮಂತ ಶಾಸ್ತ್ರಕ್ಕೆ ಅರ್ಜುನ್ ಸರ್ಜಾ ಸೇರಿದಂತೆ ಇಡೀ ಸರ್ಜಾ ಕುಟುಂಬ ಹಾಜರಿತ್ತು. ಕುಟುಂಬಸ್ಥರು ಹಾಗೂ ಸ್ನೇಹಿತರೂ ಕೂಡ ಹಾಜರಾಗಿ ಪ್ರೇರಣಾ ಶಂಕರ್‌ಗೆ ಶುಭ ಹಾರೈಸಿದರು.

 

 

ಪ್ರೇರಣಾ ಸೀಮಂತ ಶಾಸ್ತ್ರದಲ್ಲಿ ಮೇಘನಾ ರಾಜ್ ಬಂದಿರಲಿಲ್ಲ ಏಕೆಂದರೆ ಮೇಘನಾ ವಿದೇಶ ಪ್ರವಾಸದಲ್ಲಿದ್ದಾರೆ. ಅಲ್ಲಿಂದಲೇ ಪ್ರೇರಣಾ ಅವರಿಗೆ ಶುಭಾಶಯ ತಿಳಿಸಿದ್ದಾರೆ.

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

5 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

6 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

6 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

6 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

19 hours ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

23 hours ago