Categories: Entertainment

ಹನಿಮೂನ್ ದಿನವೇ ಲೈವ್ ಬಂದ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ನೀಡಿದ ಹೇಳಿಕೆ ವಿಡಿಯೋ ವೈರಲ್

ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಮೇಲೆ ಸಾಕಷ್ಟು ಜೋಕ್ ಗಳು ಹರಿದಾಡುತ್ತಿದ್ದರೂ, ಗಾಸಿಪ್ ಗಳು ಸೃಷ್ಟಿ ಆಗುತ್ತಿದ್ದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಹನಿಮೂನ್ ಎಂಜಾಯ್ ಮಾಡುತ್ತಿದೆ ಈ ಜೋಡಿ. ಸದ್ಯ ಈ ದಂಪತಿ ಮಹಾಬಲಿಪುರಂ ಇಂಟರ್ ಕಾಂಟಿನೆಂಟಲ್ ರೆಸಾರ್ಟ್ ನಲ್ಲಿ ತಂಗಿದ್ದು, ಅಲ್ಲಿಂದಲೇ ಅಭಿಮಾನಿಗಳು ಸಂದೇಶ ರವಾನಿಸಿದ್ದಾರೆ. ಮಹಾಲಕ್ಷ್ಮಿ ‘ಲೈಫ್ ಇಸ್ ಬ್ಯೂಟಿಫುಲ್’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರೆ, ರವೀಂದರ್ ‘ಲೈಫ್‍ ಗೆ ಪ್ರೀತಿ ಬೇಕು, ಈ ಪ್ರೀತಿಗೆ ಮಹಾಲಕ್ಷ್ಮಿ ಇರಬೇಕು’ ಎಂದು ಕಾವ್ಯಾತ್ಮಕವಾಗಿ ಲೈವ್ ಬಂದಿಲು ತಮ್ಮ ಭಾವನೆ ಹೊರ ಹಾಕಿದ್ದಾರೆ.

 

 

ಮಹಾಲಕ್ಷ್ಮಿ ಮತ್ತು ರವೀಂದರ್ ಜೋಡಿ ಹನಿಮೂನ್ ಅನ್ನು ಎಂಜಾಯ್ ಮಾಡುತ್ತಿದ್ದರೆ ಈ ನಡುವೆ ಮತ್ತೊಂದು ಸ್ಪೂಟಕ ಸುದ್ದಿ ಹೊರ ಬಂದಿದ್ದು, ಮಹಾಲಕ್ಷ್ಮಿಗೆ ಈ ಮೊದಲೇ ಮದುವೆ ಆಗಿತ್ತು. ಎರಡು ಮಕ್ಕಳು ಕೂಡ ಇವೆ. ಮೊದಲ ಗಂಡನಿಂದ ಡಿವೋರ್ಸ್ ಪಡೆದ ನಂತರ ತಮ್ಮೊಂದಿಗೆ ನಟಿಸುತ್ತಿದ್ದ ಸಹ ನಟ ಈಶ್ವರ್ ಎನ್ನುವವರ ಜತೆ ಅಫೇರ್ ಇಟ್ಟುಕೊಂಡಿದ್ದರು ಎಂದು ಸ್ವತಃ ಈಶ್ವರ್ ಅವರ ಪತ್ನಿಯೇ ಆರೋಪ ಮಾಡಿದ್ದಾರೆ. ನನ್ನ ಗಂಡನ ಜೊತೆ ಮಹಾಲಕ್ಷ್ಮಿ ದಿನ ರಾತ್ರಿಯೂ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಳು. ಅದಕ್ಕೆ ಬೇಕಾದ ಸಾಕ್ಷಿ ನನ್ನ ಬಳಿ ಇದೆ ಎಂದು ಈಶ್ವರ್ ಪತ್ನಿ ಜಯಶ್ರೀ ಆರೋಪ ಮಾಡಿದ್ದರು.

 

 

ರವೀಂದರ್ ಚಂದ್ರಶೇಖರನ್ ಜೊತೆ ಮಹಾಲಕ್ಷ್ಮಿ ಮದುವೆ ಆಗುತ್ತಿದ್ದಂತೆಯೇ ಈ ವಿಷಯ ತಮಿಳು ಮಾಧ್ಯಮದಲ್ಲಿ ಮತ್ತೆ ಪ್ರಮುಖ ಸುದ್ದಿಯಾಗಿದೆ. ಮಹಾಲಕ್ಷ್ಮಿ ಮತ್ತು ಈಶ್ವರ್ ಲವ್ವಿ ಡವ್ವಿ ವಿಚಾರ ರವೀಂದರ್ ಅವರಿಗೂ ಗೊತ್ತಿತ್ತು ಎಂದು ವರದಿಯಾಗಿದೆ. ಎಲ್ಲ ಗೊತ್ತಿದ್ದರೂ ಮಹಾಲಕ್ಷ್ಮಿಯನ್ನು ರವೀಂದರ್ ಮದುವೆ ಆಗಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗುತ್ತಿದೆ.

 

 

ತಮಿಳಿನ ಕಿರುತೆರೆ ನಟಿ ಮಹಾಲಕ್ಷ್ಮಿ ಹಾಗೂ ಲಿಬ್ರಾ ಸಂಸ್ಥೆಯ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ರವರ ಮದುವೆ ವಿಚಾರ ಸಾಕಷ್ಟು ಚರ್ಚೆಗೆ ಒಳಪಟ್ಟಿದ್ದು ಇವರಿಬ್ಬರ ಮದುವೆ ಫೋಟೋ ವೈರಲ್ ಆಗಿದ್ದು ಫೇಸ್‌ಬುಕ್ ಯೌಟ್ಯೂಬ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲೂ ಇವರಿಬ್ಬರ ಜೋಡಿಯ ಮಾತುಕತೆ ಜೋರಾಗಿ ನಡೆದಿದೆ. ಇಂತಹ ಮಾತುಗಳಲ್ಲಿ ಹಾಗೂ ಕಮೆಂಟ್ ಗಳಲ್ಲಿ ಪಾಸಿಟಿವ್ ಗಿಂತ ನೆಗೆಟಿವ್ ಆಗಿ ಮಾತನಾಡಿದ ಜನಗಳೇ ಹೆಚ್ಚಾಗಿದ್ದು ತಿರುಪತಿಯಲ್ಲಿ ಆದ ಈ ವಿವಾಹ ಹೆಚ್ಚು ಕಡಿಮೆ ಭಾರತದಾದ್ಯಂತ ಟ್ರೋಲ್ ಆಗುವ ಮೂಲಕ ಫೇಮಸ್ ಆಯಿತು.

 

 

ಮದುವೆ ಅವರ ಸ್ವಂತ ವಿಚಾರ. ಅಷ್ಟಕ್ಕೂ ಇಬ್ಬರೂ ಕಾನೂನು ಬದ್ಧವಾಗಿಯೇ ಮದುವೆಯಾಗಿದ್ದಾರೆ. ಆದರೂ, ಜಯಶ್ರೀ ಆರೋಪ ಇದೀಗ ಮುನ್ನೆಲೆಗೆ ಬಂದಿದೆ. ರವೀಂದರ್ ಮತ್ತು ಮಹಾಲಕ್ಷ್ಮಿ ಮದುವೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದರೂ, ಈ ಜೋಡಿ ಇದೀಗ ಹನಿಮೂನ್ ಗೆ ಹೊಗಲು ಸಿದ್ಧತೆ ಮಾಡಿಕೊಂಡಿದೆ. ಪರಸ್ಪರ ಇಬ್ಬರೂ ಗೌರವದ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಹೊಸ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.

 

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

14 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

14 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

15 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

15 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

1 day ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

1 day ago