Categories: Entertainment

ಪ್ರಿಯಕರನೊಂದಿಗೆ ಸ್ಕೂಟಿಯಲ್ಲಿ ಲಾಂಗ್ ರೈಡ್ ಹೋಗುತ್ತಿದ್ದ ಪತ್ನಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳ ಮೋಕ್ಷ ಮಾಡಿದ ಪತಿ..!!!

ಪ್ರಿಯಕರನೊಂದಿಗೆ ಓಡಾಡುತ್ತಿದ್ದ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪತಿಯೊಬ್ಬ ನಡುರಸ್ತೆಯಲ್ಲಿ ಥಳಿಸಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

 

 

ದಂಪತಿಗೆ ಮದುವೆಯಾಗಿ 10 ವರ್ಷಗಳಾಗಿದ್ದು, ಓರ್ವ ಮಗಳಿದ್ದಾಳೆ ಉದ್ಯಮಿಯೊಂದಿಗೆ ತನ್ನ ಹೆಂಡತಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ವಿಚಾರ ವ್ಯಕ್ತಿಗೆ ಮೊದಲೇ ತಿಳಿದಿತ್ತು. ಹೀಗಾಗಿ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಹೀಗಿದ್ದರೂ ಭಾನುವಾರ ಪತ್ನಿ ಯಾರಿಗೂ ತಿಳಿಸದೇ ಮನೆಯಿಂದ ಹೊರಗೆ ಹೋಗಿದ್ದಾಳೆ. ಅವಳನ್ನು ಹೇಗಾದರೂ ಕಂಡು ಹಿಡಿಯಲೇ ಬೇಕೆಂದು ನಿರ್ಧರಿಸಿ ವ್ಯಕ್ತಿ ತನ್ನ ಪುತ್ರಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹುಡುಕಾಟ ನಡೆಸಲು ಆರಂಭಿಸಿದ್ದಾನೆ.

 

 

ಈ ವೇಳೆ ಕೈಲಾಸ ಮಂದಿರ ರಸ್ತೆಯ ಬಳಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಸ್ಕೂಟಿಯಲ್ಲಿ ತನ್ನ ಪತ್ನಿ ಹೋಗುತ್ತಿರುವುದನ್ನು ನೋಡಿ, ಗಾಡಿಯನ್ನು ಫಾಲೋವ್ ಮಾಡಿಕೊಂಡು ಹೋಗಿದ್ದಾನೆ. ಇನ್ನೂ ಈ ವೀಡಿಯೋವನ್ನು ವ್ಯಕ್ತಿ ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದುಕೊಂಡಿದ್ದಾನೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನೂ ಓದಿ: ಮೇಲ್ಜಾತಿಯ ಜನರಿಗೆ ಸೇರಿದ ಮಡಿಕೆಯಿಂದ ನೀರು ಕುಡಿದ ದಲಿತನ ಮೇಲೆ ಹಲ್ಲೆ

 

 

 

ಈ ಪ್ರಕರಣದ ಮಧ್ಯೆ ಪೊಲೀಸರು ಎಂಟ್ರಿ ನೀಡುವುದಕ್ಕೂ ಮುನ್ನವೇ ವ್ಯಕ್ತಿ ಪತ್ನಿಯ ಪ್ರಿಯಕರನಿಗೆ ಅಡ್ಡಹಾಕಿ ಕಪಾಳಮೋಕ್ಷ ಮಾಡಿದ್ದಾನೆ. ಇದೀಗ ಸಾರ್ವಜನಿಕ ಶಾಂತಿ ಕದಡಿದ ಕಾರಣಕ್ಕಾಗಿ ಇಬ್ಬರಿಗೂ ದಂಡ ವಿಧಿಸಲಾಗಿದೆ. ಆದರೆ ಮಹಿಳೆ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

9 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

10 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

10 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

10 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

24 hours ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

1 day ago