Categories: Entertainment

ಮದುವೆಯಾಗಿ 1 ವಾರಕ್ಕೆ ಬೇಸರ ವ್ಯಕ್ತ ಪಡಿಸಿದ ನಿರ್ಮಾಪಕ ರವೀಂದರ್ ಚಂದ್ರಶೇಖರನ್..!!! ಕಾರಣ ಗೊತ್ತಾ..?

ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮತ್ತು ನಟಿ ಮಹಾಲಕ್ಷ್ಮಿ ಅವರ ಮದುವೆಯ ಬಗ್ಗೆ ಇತ್ತೀಚಿನ ದಿನಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ತಮ್ಮ ಪ್ರೀತಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

 

ಮದುವೆಯ ನಂತರ, ದಂಪತಿ ಪ್ರತಿದಿನ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಬ್ಬರೂ ತಮ್ಮ ಪೇಜ್ಗಳಲ್ಲಿ ಹನಿಮೂನ್ಗೆ ತೆರಳುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹೊಸ ಫೋಟೋಗಳ ಮೂಲಕ ಅವರು ತಮ್ಮ ಹೊಸ ಜೀವನವನ್ನು ಆನಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 

 

ರವೀಂದರ್ ಮತ್ತು ಮಹಾಲಕ್ಷ್ಮಿ ಅವರ ಪ್ರತಿಯೊಂದು ಪೋಸ್ಟ್ ಅನ್ನು ನೆಟ್ಟಿಗರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಮದುವೆಯ ನಂತರ ದಂಪತಿಗಳು ಕುಲದೇವತೆ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಪಡೆದರು. ಈ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

 

 

ಚಿತ್ರವನ್ನು ಹಂಚಿಕೊಂಡಿರುವ ರವೀಂದರ್, ‘ನೀವು ನನ್ನ ಕುಲವನ್ನು ಶ್ರೀಮಂತಗೊಳಿಸಲು ಬಂದವರು ಈಗ ಕುಲದ ಕೃಪೆಯಿಂದ ಪ್ರಾರಂಭಿಸೋಣ. ನನ್ನನ್ನು ಪ್ರೀತಿಸಿದ್ದಕ್ಕೆ ಧನ್ಯವಾದಗಳು. ನಮ್ಮನ್ನು ದ್ವೇಷಿಸುವ ಜಗತ್ತಿಗೂ ಧನ್ಯವಾದಗಳು ಎಂದು ರವೀಂದರ್ ಬರೆದುಕೊಂಡಿದ್ದರು.

 

 

ರವೀಂದರ್ ಅವರ ಪೋಸ್ಟ್ ನಡುವೆ ನಟಿ ಮಹಾಲಕ್ಷ್ಮಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಬಂದು ಅವರನ್ನು ಅವಮಾನಿಸಬೇಡಿ ಎಂದು ಮನವಿ ಮಾಡಿದ್ದರು. ನನ್ನ ಪತಿ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ನೀವು ಟ್ರೋಲ್ ಮಾಡುತ್ತಿದ್ದೀರಿ ಎಂದು ಜನರು ಸಾಕಷ್ಟು ಕಮೆಂಟ್ ಮಾಡುತ್ತಿದ್ದಾರೆ. ಇದರಿಂದ ಇಬ್ಬರಿಗೂ ನೋವಾಗಿದೆ, ಮಹಾಲಕ್ಷ್ಮಿ ತಮ್ಮನ್ನು ತಮ್ಮ ಪಾಡಿಗೆ ಬಿಡುವಂತೆ ಮನವಿ ಮಾಡಿದ್ದರು.

 

 

ಇದಕ್ಕೂ ಮೊದಲು, ತಮ್ಮ ಮದುವೆಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ರವೀಂದರ್, ನಿಮಗೆ ಮಹಾಲಕ್ಷ್ಮಿಯಂತಹ ಹುಡುಗಿ ಇದ್ದರೆ ಜೀವನ ಉತ್ತಮವಾಗಿರುತ್ತದೆ. ಶೀಘ್ರದಲ್ಲೇ ಬರಲಿದೆ ಫ್ಯಾಟ್ ಮ್ಯಾನ್ ಫ್ಯಾಕ್ಟ್ಸ್ ಎಂದು ಬರೆದುಕೊಂಡಿದ್ದರು.

 

 

ರವೀಂದರ್ ಲೈವ್ ಬಂದು ನಾನು ಮೊದಲು ನಿಮ್ಮ ಹಾಗೆ ಸಣ್ಣಗಿದ್ದೆ ಆದರೆ ಆ್ಯಕ್ಸಿಡೆಂಟ್ ನಂತರ ಈ ರೀತಿ ದಪ್ಪಗಾದೆ..ಆದರೆ ಇನ್ನೊಂದು ವರ್ಷದಲ್ಲಿ ನಾನು ವರ್ಕೌಟ್ ಮಾಡಿ ಸಣ್ಣಗಾಗಿ ತೋರಿಸುತ್ತೇನೆ ಎಂದಿದ್ದಾರೆ. ಮದುವೆ ಬಗೆಗಿನ ಜನರ ಕಾಮೆಂಟ್, ಟ್ರೋಲ್ ಎಲ್ಲವನ್ನು ಮರೆತು ರವೀಂದರ್, ಮಹಾಲಕ್ಷ್ಮಿ ಹನಿಮೂನ್ಗೆ ಹೋಗಿದ್ದಾರೆ. ಹನಿಮೂನ್ಗೆಂದು ಅಮೆರಿಕದ ಬೆಲೀಜ್ ನಗರಕ್ಕೆ ತೆರಳಿದ್ದಾರೆ. ಅಲ್ಲೂ ಇವ್ರ ಜೋಡಿ ಬಗೆ ಟೀಕೆಗಳು ಕೇಳಿ ಬಂದಿದೆ.

 

 

 

ಹನಿಮೂನ್ ಮೂಡ್ನಲ್ಲಿರೋ ನವಜೋಡಿ ವಿದೇಶದಲ್ಲಿ ಪ್ರವಾಸ ಮಾಡ್ತಿರೋ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.

karnataka

Recent Posts

ಸ್ಕೂಲ್ ನಲ್ಲಿ ಇಲ್ಲ ಕಾಲೇಜಿನಲ್ಲಿ ಇದ್ದ – ಬಾಯ್ ಫ್ರೆಂಡ್ ಗುಟ್ಟು ಬಿಚ್ಚಿಟ್ಟ ಕಮಲಿ ಖ್ಯಾತಿಯ ಅಮೂಲ್ಯ ಗೌಡ..!!!

ಕಿರುತೆರೆ ಲೋಕದ ಬಹು ನಿರೀಕ್ಷಿತ ಶೋ ಬಿಗ್ ಬಾಸ್. ಹೌದು ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ ಒಂಬತ್ತು ಆರಂಭಗೊಂಡಿದೆ.…

3 hours ago

೧೦೦ ಕೋಟಿ ಕ್ಲಬ್ ಸೇರುವ ಮುನ್ನವೇ, ೫ ನೇ ದಿನಕ್ಕೆ ಕಾಂತಾರ ಚಿತ್ರದ ರಿಷಬ್ ಗೆ ಭಾರೀ ಆಘಾತ..!!

ಸ್ನೇಹಿತರ ಕಾಂತಾರ ಚಿತ್ರಕ್ಕೆ ಆರಂಭದಿಂದ ದೊಡ್ಡ ಮಟ್ಟದ ಸ್ಪಂದನೆ ಸಿಗುತ್ತಿದ್ದು, ಅದು ಅತ್ಯಧಿಕ ಪರದೆಗಳಲ್ಲಿ ಚಿತ್ರ ಪ್ರದರ್ಶನಗಳುಗೊಳ್ಳುವುದು ಅಷ್ಟೇ ಅಲ್ಲದೆ…

3 hours ago

ಮದುವೆಯಾದ ಒಂದೇ ತಿಂಗಳಿಗೆ ಪತ್ನಿಯಿಂದ ದೂರಾಗುತ್ತಿರುವ ರವೀಂದರ್.!! ಕಾರಣವೇನು ಗೊತ್ತಾ

ಕಳೆದ ಒಂದು ತಿಂಗಳಿನಿಂದ ಟ್ರೆಂಡಿಂಗ್‌ನಲ್ಲಿದ್ದ ಸ್ಟಾರ್ ಜೋಡಿ ನಿರೂಪಕಿ ಮಹಾಲಕ್ಷ್ಮಿ ಹಾಗು ನಿರ್ಮಾಪಕ ರವಿತರ ಜೋಡಿಯ ಕುರಿತು ಇದೀಗ ಹೊಸ…

3 hours ago

ಹೊಸ ಮನೆಯಲ್ಲಿ ಮಕ್ಕಳ ಜೊತೆ ಆಯುಧ ಪೂಜೆಯಲ್ಲಿ ನಟ ಶರಣ್

ನಟ ಶರಣ್ ಇವರ ನಟನೆ ನನಗೆ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತದೆ. ಚಂದನವನದ ಅದ್ಭುತ ನಟರಲ್ಲಿ ಶರಣ್ ಸಹ ಒಬ್ಬರು. ಶರಣ್…

3 hours ago

ತಮ್ಮ ಬೈಸಿಕಲ್ ಜೊತೆ ಯಶ್ ಐಷಾರಾಮಿ ಯಂತ್ರಗಳಿಗೆ ಪೂಜೆ ಸಲ್ಲಿಸಿದ ಮಗ ಯತರ್ವ್ ಯಶ್!

ನಟ ರಾಕಿಂಗ್ ಸ್ಟಾರ್ ತಮ್ಮ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ. ನಟ ಯಶ್ ಅವರು ಮನೆಯಲ್ಲಿ ತಮ್ಮ ಎಲ್ಲಾ ಕಾರುಗಳನ್ನು ಸಮಾನವಾಗಿ…

17 hours ago

ಗೀತಾ ಸೀರಿಯಲ್ ನಟಿ ಭವ್ಯ ಗೌಡ, ನಟ ಧನುಷ್ ಗೌಡ ಚಾಮುಂಡೇಶ್ವರಿ ಸನ್ನಿಧಿಯಲ್ಲಿ

ಭವ್ಯಾ ಗೌಡ ಮತ್ತು ಧನುಷ್ ಗೌಡ ನಡುವಿನ ವಯಸ್ಸಿನ ವ್ಯತ್ಯಾಸ ಗಮನಾರ್ಹವಾಗಿದೆ. ಭವ್ಯಾ ಗೌಡಗೆ ಕೇವಲ 23 ವರ್ಷ, ಧನುಷ್…

21 hours ago