ವಿಜಯ್ ದೇವರಕೊಂಡ ಬೆಡ್ ರೂಂನಲ್ಲಿ ವಿದೇಶಿ ಹುಡುಗಿಯ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್
ಇತ್ತೀಚೆಗಷ್ಟೇ ಫ್ಯಾಮಿಲಿ ಸ್ಟಾರ್ ಚಿತ್ರದ ಮೂಲಕ ಹೆಸರು ಮಾಡಿದ್ದ ವಿಜಯ್ ದೇವರಕೊಂಡ ಕಲ್ಕಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ವಿಜಯ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಇತ್ತೀಚೆಗೆ ವಿಜಯ್ ದೇವರಕೊಂಡ ಅವರ ಕೆಲವು ಖಾಸಗಿ ಫೋಟೋಗಳು ವೈರಲ್ ಆಗುತ್ತಿವೆ.…