ಅಭಿಷೇಕ್ ಅಂಬರೀಶ್ (abhi Aviva marriage)ಹಾಗೂ ಅವಿವಾ ಮದುವೆ ಅದ್ದೂರಿಯಾಗಿ ನೆರವೇರಿದೆ ಅಭಿಷೇಕ್ ಅಂಬರೀಶ್ ಮದುವೆಯಲ್ಲಿ (abhishek ambarish wedding)ಸ್ಯಾಂಡಲ್ ವುಡ್ ಕಾಲಿವುಡ್ ಟಾಲಿವುಡ್ ಸೇರಿದಂತೆ ಅನೇಕ ಗಣ್ಯರು ಸಾಕ್ಷಿಯಾಗಿದ್ದರು ದಂಪತಿಗಳಿಗೆ ಅತಿಥಿಗಳಿಂದ ಅದ್ದೂರಿ ಉಡುಗೊರೆಗಳು ದೊರೆತಿದೆ
ಅಭಿಷೇಕ್ ಹಾಗೂ ಅವಿವಾ(Abhi Aviva love story) ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು ಮದುವೆಯಾಗಿದ್ದಾರೆ. ಪ್ಯಾಲೆಸ್ ಗ್ರೌಂಡ್ ನಲ್ಲಿ ನಡೆದ ಈ ಅದ್ದೂರಿ ಮದುವೆಗೆ ಚಿತ್ರರಂಗದ ಸಾಕಷ್ಟು ಸೆಲೆಬ್ರಿಟಿಗಳು ಸಾಕ್ಷಿಯಾಗಿ ಹೊಸ ದಂಪತಿಗಳಿಗೆ ಶುಭಾಶಯ ತಿಳಿಸಿದ್ದಾರೆ. ರಜನಿಕಾಂತ್(rajnikant) ,ಮೋಹನ್ ಬಾಬು, ಯಶ್(yash) , DIos News ಕಿಚ್ಚ ಸುದೀಪ್ (kiccha Sudeep), ಮೇಘನಾ ರಾಜ್(Meghana Raj) ,ದರ್ಶನ್ ಪತ್ನಿ ವಿಜಯಲಕ್ಷ್ಮಿ , ಅನಿಲ್ ಕುಂಬಳೆ(Anil Kumble), ನರೇಶ್ ಪವಿತ್ರ ಲೋಕೇಶ್ ಸೇರಿದಂತೆ ಹಲವಾರು ಜನ ಮದುವೆಗೆ ಬಂದಿದ್ದರು
ಅಭಿಷೇಕ ಅಂಬರೀಶ್ (Abhishek Ambarish wedding)ಹಾಗೂ ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪ ಮಗಳು ಅವಿವಾ ಮದುವೆ(prasad biddappa daughter Aviva biddapa marriage) ಬಹಳ ಅದ್ದೂರಿಯಾಗಿ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದಿದೆ ಸಾಕಷ್ಟು ಸೆಲೆಬ್ರಿಟಿಗಳ ದಂಡು ಮದುವೆಗೆ ಹಾಜರಾಗಿತ್ತು ಇವರೆಲ್ಲದರ ನಡುವೆ ಒಬ್ಬರು ನಟಿ ತಮ್ಮ ಫಾರಿನ್ ಗಂಡನೊಂದಿಗೆ ಕಾರಿನಲ್ಲಿ ಇಳಿದು ಕೈ ಕೈ ಹಿಡಿದುಕೊಂಡು ನಡೆಯುತ್ತಾ ಮಂಟಪದ ಒಳಗೆ ಹೋಗಿದ್ದಾರೆ ಈ ವಿಡಿಯೋ ಎಲ್ಲಾ ಕಡೆ ವೈರಲ್ ಆಗುತ್ತಿದೆ.