ಕನ್ನಡದ ನೆಚ್ಚಿನ ನಟಿ ರಾಧಿಕಾ ಪಂಡಿತ್ ನಾಳೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಆದರೆ ನಟಿ ತನ್ನ ಹುಟ್ಟುಹಬ್ಬದಂದು ಮನೆಯಲ್ಲಿ ಇರುವುದಿಲ್ಲ ಎಂದು Instagram (Radhika Pandit Instagram) ನಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ತನ್ನ ಅಭಿಮಾನಿಗಳಿಗೆ ತಿಳಿಸಿದ್ದಾರೆ.ರಾಧಿಕಾ ಪಂಡಿತ್ ಮಾರ್ಚ್ 7 ರಂದು ತಮ್ಮ 38 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ತಮ್ಮ ಮನೆಯಲ್ಲಿ ಇರುವುದಿಲ್ಲ ಎಂದು ಸ್ವತಃ ರಾಧಿಕಾ ಪಂಡಿತ್ ಹೇಳಿದ್ದಾರೆ.
ಈ ಬಗ್ಗೆ ನಟಿ ತಮ್ಮ ಹುಟ್ಟುಹಬ್ಬದ ಮೊದಲ ದಿನವೇ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಮೊದಲ ಬಾರಿಗೆ ನಟಿ ಮನೆಯಿಂದ ದೂರವಾಗಲಿದ್ದಾರೆ. “ನನ್ನ ಹುಟ್ಟುಹಬ್ಬದಂದು ನಾನು ಮೊದಲ ಬಾರಿಗೆ ಮನೆಯಿಂದ ಹೊರಗುಳಿಯುತ್ತೇನೆ, ಇದು ನನ್ನ ಪ್ರೀತಿಯ ಅಭಿಮಾನಿಗಳಿಗೆ ನಿರಾಶೆಯಾಗುತ್ತದೆ ಎಂದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಚಟುವಟಿಕೆಯನ್ನು ಇಟ್ಟುಕೊಳ್ಳುತ್ತೇನೆ. ಈ ಮೂಲಕ ನಾವು ನಾಳೆ ಸಂಪರ್ಕದಲ್ಲಿರಬಹುದು” ಎಂದು ನಟಿ ಪೋಸ್ಟ್ ಮಾಡಿದ್ದಾರೆ.
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಾಧಿಕಾ ತಮ್ಮ ಹುಟ್ಟುಹಬ್ಬದ ಕ್ಷಣಗಳ ಫೋಟೋಗಳನ್ನು ಅಂತರ್ಜಾಲದಲ್ಲಿ ಹಂಚಿಕೊಂಡಿದ್ದಾರೆ. ಪತಿ ಯಶ್ ಮತ್ತು ಕುಟುಂಬದೊಂದಿಗೆ ವಿದೇಶದಲ್ಲಿ ಸಂಭ್ರಮ ಆಚರಿಸಿದ್ದಾರೆ.
ಪತಿ ಯಶ್ ಮತ್ತು ಮಕ್ಕಳೊಂದಿಗೆ ವಿದೇಶಕ್ಕೆ ಹಾರಿದ್ದಾರೆ. ಅಲ್ಲಿ ಕೇಕ್ ಕತ್ತರಿಸುವ ಮೂಲಕ ರಾಧಿಕಾ ಹುಟ್ಟುಹಬ್ಬ ಆಚರಿಸಿಕೊಂಡರು. ಸಾಮಾಜಿಕ ಜಾಲತಾಣದಲ್ಲಿ ತನಗೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
ವಿದೇಶದಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರಾಧಿಕಾ ಪಂಡಿತ್: ಹಬ್ಬ ಆಚರಿಸಿದ ಐರಾ ಮತ್ತು ಯಥಾರ್ವ