ದಿವ್ಯಾ ಭಾರತಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಅವರ ಹೊಸ ಫೋಟೋಶೂಟ್ ಗಮನ ಸೆಳೆಯುತ್ತಿದೆ. ಹೆಚ್ಚಿನ ನಟಿಯರು ಅಭಿಮಾನಿಗಳಿಗಾಗಿ ಹೊಸ ಫೋಟೋಶೂಟ್ ಮಾಡುತ್ತಾರೆ. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಟಿ ದಿವ್ಯಾ ಭಾರತಿ ಕೂಡ ಇದರಿಂದ ಹೊರತಾಗಿಲ್ಲ.
ದಿವ್ಯಾ ಭಾರತಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದಾರೆ. ಆಕೆಯ ಹೊಸ ಫೋಟೋಶೂಟ್ ಗಮನ ಸೆಳೆಯುತ್ತಿದೆ. 2021ರಲ್ಲಿ ತೆರೆಕಂಡ ‘ಬ್ಯಾಚುಲರ್’ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ ದಿವ್ಯಾ ನಂತರ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು.
ದಿವ್ಯಾ ‘ಬ್ಯಾಚುಲರ್’ ಸಿನಿಮಾದಲ್ಲಿ ಲಿಪ್ ಲಾಕ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ದಿವ್ಯಾ ಸದ್ಯ ಮೂರು ಸಿನಿಮಾ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ನಟಿ ಹಾಟ್ ಫೋಟೋವೊಂದನ್ನು ಶೇರ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ದಿವ್ಯಾ ಭಾರತಿ ಈ ರೀತಿಯ ಬೋಲ್ಡ್ ಅವತಾರವನ್ನು ಪ್ರದರ್ಶಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಫೋಟೋವನ್ನು ಹಂಚಿಕೊಂಡಿದ್ದರು.
View this post on Instagram