Ram Setu: ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ(national heritage monument)ವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್(Supreme Court) ಅಂಗೀಕರಿಸಿದೆ. ಈ ಸಂಬಂಧ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ 9 ವರ್ಷಗಳಿಂದ ವಿಳಂಬ ಮಾಡುತ್ತಿದೆ ಎಂದು ಸ್ವಾಮಿ ಹೇಳಿದರು. ಜನವರಿ 19(JAN 19)ರಂದು, ರಾಮಸೇತುವನ್ನು ರಾಷ್ಟ್ರೀಯ ಪರಂಪರೆಯ ಸ್ಮಾರಕ(national heritage monument)ವೆಂದು ಘೋಷಿಸುವ ವಿಷಯವನ್ನು […]