Posted inSports

ಆರ್ಸಿಬಿ ಬೆಂಕಿ ಆಟಗಾರ ಕ್ರಿಕೆಟ್ ಬದುಕಿಗೆ ವಿದಾಯ..!!! ಯಾರು ಈ ಆಟಗಾರ ನಿಮಗೆ ಗೊತ್ತಾ

ಟಿ20 ವಿಶ್ವಕಪ್‌ಗೂ ಮುನ್ನ ಕ್ರಿಕೆಟ್ ಲೋಕದ ದಿಗ್ಗಜ ಕ್ರಿಕೆಟಿಗರೊಬ್ಬರು ನಿವೃತ್ತಿ ಘೋಷಿಸಿದ್ದಾರೆ. ಜೊತೆಗೆ ತಮ್ಮ ಕೊನೆಯ ಪಂದ್ಯ ಆಡುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ. ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಹಾಗೂ ನಾಯಕ ಆರೋನ್​ ಫಿಂಚ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅವರ ಈ ದಿಢೀರ್ ನಿರ್ಧಾರ ಕ್ರಿಕೆಟ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಅವರು ನ್ಯೂಜಿಲೆಂಡ್ ವಿರುದ್ಧ ತಮ್ಮ 146ನೇ ಮತ್ತು ಅಂತಿಮ ODI ಪಂದ್ಯವನ್ನು ಆಡಿದ ನಂತರ ನಿವೃತ್ತಿ ಆಗುವುದಾಗಿ ತಿಳಿಸಿದ್ದಾರೆ. ಆದರೆ ಒಂದು ಸಮತಸದ ವಿಚಾರವೆಂದರೆ ಅವರು […]