Rishab Shetty: ಕಾಂತಾರ ಚಿತ್ರದ ಯಶಸ್ಸಿನ ನಂತರ ರಿಷಬ್ ಶೆಟ್ಟಿ ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ.
ಚುನಾವಣೆಯಲ್ಲಿ ರಾಜಕೀಯ ಗಣ್ಯರು ಮಾತ್ರವಲ್ಲದೆ ಚಿತ್ರರಂಗದ ಸ್ಟಾರ್ ನಟರು, ಪಕ್ಷದ ಮುಖಂಡರು ಮತ ಸೆಳೆಯಲು ರಣತಂತ್ರ ಹೆಣೆಯುತ್ತಿದ್ದಾರೆ. ಈ ನಡುವೆ ‘ಕಾಂತಾರ’ ಸಿನಿಮಾದ ಮೂಲಕ ವಿಶ್ವದ ಗಮನ ಸೆಳೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ರಾಜಕೀಯ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಶನಿವಾರ ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ ನಟ ಅವರು ಭಾಗವಹಿಸಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದರು.
ಇದೇ ವೇಳೆ ಶೆಟ್ರು ನಗೆಗಡಲಲ್ಲಿ ತೇಲಿಸಿ ಕೆಲವರು ನನಗೆ ಈಗಾಗಲೇ ಮೂರು ಪಕ್ಷಗಳಿಂದ ಟಿಕೆಟ್ ಕೊಟ್ಟಿದ್ದಾರೆ ಎಂದು ಜೋರಾಗಿ ನಕ್ಕರು. ಸದ್ಯಕ್ಕೆ ರಾಜಕೀಯಕ್ಕೆ ಬರಲು ಬಯಸುವುದಿಲ್ಲ ಎಂದರು.
”ಸಮಾಜದಲ್ಲಿ ಬದಲಾವಣೆ ತರಲು ರಾಜಕೀಯಕ್ಕೆ ಬರಬೇಕಿಲ್ಲ, ಸಾಮಾನ್ಯ ವ್ಯಕ್ತಿಯಾಗಿ ಸಾಮಾಜಿಕ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು, ಸಮಾಜದಲ್ಲಿ ಬದಲಾವಣೆ ತರಲು ರಾಜಕೀಯಕ್ಕೆ ಬರಬೇಕಿಲ್ಲ, ಜನಸಾಮಾನ್ಯರೂ ಸಾಮಾಜಿಕ ಅಭಿವೃದ್ಧಿ ಕೆಲಸ ಮಾಡಬಹುದು. .
Rishab Shetty: ರಿಷಬ್ ಶೆಟ್ಟಿ ರಾಜಕೀಯ ಸೇರ್ತಾರಾ: ರಿಷಬ್ ಶೆಟ್ಟಿ ಸ್ಪಷ್ಟನೆ