ಮಕ್ಕಳಿಲ್ಲ ಎಂದು ಅಪರ್ಣಾ ಬೇಸರಿಸಿಕೊಂಡಳು,ಮಕ್ಕಳನ್ನು ಅವರು ಗಿಡಗಳಲ್ಲಿ ಕಾಣುತ್ತಿದ್ದರು.ಗಂಡ ಹೆಂಡತಿಯ ಬಾಂಡಿಂಗ್ ಚೆನ್ನಾಗಿತ್ತು

Aparna Vastarey:ಅಚ್ಚ ಕನ್ನಡದಲ್ಲಿ ನಿರೂಪಣೆ ಮಾಡಿ ಜನಮನ ಗೆದ್ದಿದ್ದ ಅಪರ್ಣಾ ವಸ್ತಾರೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಪರ್ಣಾ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು. ಆದರೆ, ಈ ವಿಷಯವನ್ನು ಕೆಲವೇ ಕೆಲವು ಆಪ್ತ ಸ್ನೇಹಿತರ ಮುಂದೆ […]