ಶಿವಕುಮಾರ ಸ್ವಾಮೀಜಿ ಸಾಧನೆಗೆ ಭಾರತ ರತ್ನ ನೀಡಬೇಕಿದ್ದು, ಕೇಂದ್ರಕ್ಕೆ ಪತ್ರ ಬರೆದು ಒತ್ತಾಯ -ಸಿದ್ದರಾಮಯ್ಯ

Shivakumar Swamiji Bharat Ratna: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ರಾಷ್ಟ್ರದ ಅತ್ಯುನ್ನತ ಗೌರವ ‘ಭಾರತ ರತ್ನ’ ನೀಡುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲು ಕೇಂದ್ರ ಸರಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.     ಭಾನುವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಶಿವಕುಮಾರ ಸ್ವಾಮೀಜಿ ಅವರ 5ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಶಿವಕುಮಾರ ಸ್ವಾಮೀಜಿ ಅವರ ಸಾಧನೆಗೆ ಭಾರತ ರತ್ನ ನೀಡಬೇಕು, ಕೇಂದ್ರಕ್ಕೆ ಪತ್ರ ಬರೆದು ಒತ್ತಡ ತರಲಾಗುವುದು. ಅವರ ಹುಟ್ಟೂರಾದ … Read more