Sherlyn Chopra: ಹಣಕ್ಕಾಗಿ ಹಲವರ ಜೊತೆ ಮಲಗಿದ್ದೆ ಎಂದ ನಟಿ ಶೆರ್ಲಿನ್ ಚೋಪ್ರಾ!
Sherlyn Chopra: ನಟಿ ಶೆರ್ಲಿನ್ ಚೋಪ್ರಾ (Sherlyn Chopra) ಅವರದ್ದು ವಿವಾದಾತ್ಮಕ ವ್ಯಕ್ತಿತ್ವ. ಅನೇಕ ಸಂದರ್ಭಗಳಲ್ಲಿ, ಅವರು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ. ರಾಜ್ ಕುಂದ್ರಾ ಜತೆ ಜಗಳವಾಡಿದ್ದರು. ರಾಜ್ ಕುಂದ್ರಾ ಅವರನ್ನು ಬಂಧಿಸಿದಾಗ ಶೆರ್ಲಿನ್ ಚೋಪ್ರಾ ಅವರ ಬಗ್ಗೆ ಮಾತನಾಡಿದ್ದಾರೆ. ಈಗಲೂ ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಬೋಲ್ಡ್ ಆಗಿ ಪೋಸ್ ಕೊಡುತ್ತಾರೆ. ಸಂದರ್ಶನಗಳಲ್ಲಿ ಅವರು ತಮ್ಮ ಹಳೆಯ ಸಂಬಂಧದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಹಣಕ್ಕಾಗಿ ಹಲವರ ಜೊತೆ … Read more