Ileana D’Cruz:ಕೊನೆಗೂ ಬಾಯ್ ಫ್ರೆಂಡ್ ಫೋಟೋ ಹಂಚಿಕೊಂಡ ನಟಿ ಇಲಿಯಾನ!
Ileana D’Cruz: ದಕ್ಷಿಣ ಭಾರತ ಹಾಗೂ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ಇಲಿಯಾನಾ ಕೆಲವು ತಿಂಗಳ ಹಿಂದೆ ತಾನು ಗರ್ಭಿಣಿಯಾಗಿರುವುದಾಗಿ ಬಹಿರಂಗಪಡಿಸಿದ್ದರು. ಇದೀಗ ಗೆಳೆಯ ಫೋಟೋ ಶೇರ್ ಮಾಡಿದ್ದಾರೆ. ನಟಿ ಇಲಿಯಾನಾ ಗರ್ಭಿಣಿಯಾದಾಗಿನಿಂದಲೂ ಸುದ್ದಿಯಲ್ಲಿದ್ದಾರೆ. ಅವಿವಾಹಿತ ನಟಿಯಾಗಿರುವ ಈ ನಟಿಯ ತಂದೆ ಯಾರು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ. ಈ ಬಗ್ಗೆ ನಟಿ ಸ್ಪಷ್ಟನೆ ನೀಡುತ್ತಾರೆ ಎಂದು ಕಾಯುತ್ತಿದ್ದರು. ಇಲಿಯಾನಾ ಡಿಕ್ರೂಜ್ ಇತ್ತೀಚೆಗೆ ತಾನು ಗರ್ಭಿಣಿ ಎಂದು ಬಹಿರಂಗಪಡಿಸಿದ್ದಾರೆ. ಇಲಿಯಾನಾ ಇನ್ನೂ ಮದುವೆಯಾಗಿಲ್ಲ. … Read more