Department of Horticulture: ಸಹಾಯಧನ ಸೌಲಭ್ಯಕ್ಕಾಗಿ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ..

Department of Horticulture

Department of Horticulture: ತೋಟಗಾರಿಕೆ ಇಲಾಖೆಯಲ್ಲಿ 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಲ್ಲಿ ಹೊಸಪ್ರದೇಶ ವಿಸ್ತರಣೆ ಬಾಳೆ, ಮಾವು, ಡ್ರಾಗನ್, ಸ್ಟ್ರಾಬೆರಿ ಮತ್ತು ಹೂವುಗಳಾದ ಗುಲಾಬಿ, ಸುಗಂಧರಾಜ, ಗ್ಲಾಡಿಯೋಲಸ್, ಆಸ್ಟರ್, ಚೆಂಡು ಹೂ, ಸೇವಂತಿಗೆ, ತರಕಾರಿಗಳ ನಿರ್ವಹಣೆ, ಗೋಡಂಬಿ ಪ್ರದೇಶ ವಿಸ್ತರಣೆ, ಮಾವು, ಪರಿಸರ, ನೀರು, ಪರಿಸರ, ನೀರು, ಪರಿಸರ ಘಟಕಗಳು ಅಡಿ ಪ್ಯಾಕ್ ಹೌಸ್, ಹಣ್ಣು ಮಾಗಿಸುವ ಘಟಕ, ಈರುಳ್ಳಿ ಶೇಖರಣಾ ಘಟಕ ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುವ ಗಾಡಿ ಘಟಕಗಳಿಗಾಗಿ … Read more