Sowjanya Rape And Murder Case: ಬೆಳ್ತಂಗಡಿ ತಾಲೂಕಿನಾದ್ಯಂತ ಸೌಜನ್ಯಗೆ ನ್ಯಾಯ ಪರ ಹಾಕಲಾಗಿದ್ದ ಬ್ಯಾನರ್ ತೆರವಿಗೆ ಆದೇಶ!

Sowjanya Rape And Murder Case

Sowjanya Rape And Murder Case: ಧರ್ಮಸ್ಥಳದಲ್ಲಿ (Dharmasthala) 11 ವರ್ಷಗಳ ಹಿಂದೆ ನಡೆದ ಸೌಜನ್ಯ ಪ್ರಕರಣವನ್ನು (Sowjanya Rape And Murder Case) ಇನ್ನೂ ಚರ್ಚೆಯಲ್ಲಿದೆ. ಈ ಪ್ರಕರಣದ ಆರೋಪಿಗಳ ಪತ್ತೆಗೆ ತನಿಖಾಧಿಕಾರಿಗಳಿಗೆ ಸಾಧ್ಯವಾಗದಿದ್ದರೂ ಕಳೆದ 11 ವರ್ಷಗಳಿಂದ ಅವರ ಹೆಸರು ಜನರ ಬಾಯಲ್ಲಿ ಹರಿದಾಡುತ್ತಿದೆ. ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಬೆಳ್ತಂಗಡಿ (Belthangadi) ತಾಲೂಕಿನಾದ್ಯಂತ ಹಾಕಲಾಗಿದ್ದ ಬ್ಯಾನರ್ ಗಳನ್ನು ತೆರವು ಮಾಡುವಂತೆ ಬೆಳ್ತಂಗಡಿ … Read more