Karnataka Gruha Lakshmi Scheme: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸದವರಿಗೆ ಸರ್ಕಾರದಿಂದ ಹೊಸ ಸೂಚನೆ!
Karnataka Gruha Lakshmi Scheme: ಗೃಹಲಕ್ಷ್ಮಿ ಯೋಜನೆ (Karnataka Gruha Lakshmi Scheme) ಮೂಲಕ ರಾಜ್ಯದ ಮನೆಗಳಿಗೆ ತಿಂಗಳಿಗೆ ₹ 2000 ನೀಡುವ ಯೋಜನೆಯನ್ನು ಸರ್ಕಾರ ತಂದಿದೆ. ಈ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಲಕ್ಷಾಂತರ ಮಹಿಳೆಯರು ಅರ್ಜಿ ಸಲ್ಲಿಸಿದ್ದು, ಶೀಘ್ರವೇ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಸರ್ಕಾರದಿಂದ ಬಂದಿರುವ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗ್ರಿಲಕ್ಷ್ಮಿ ಯೋಜನೆಗೆ … Read more