ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಈ ತಪ್ಪನ್ನು ಮಾಡಬೇಡಿ. ಬ್ಯಾಂಕ್ ಅಲ್ಲಿ ಹಣ ಇರಲ್ಲ
Gruha lakshmi yojana online application link karnataka 2023: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆ ಅಂದರೆ ಜುಲೈ 19, 2023 ಇಂದು ಗೌರವಾನ್ವಿತ ಮುಖ್ಯಮಂತ್ರಿಗಳು ಗೃಹ ಲಕ್ಷ್ಮಿ ಯೋಜನೆಯನ್ನು ನೀಡುತ್ತಿದ್ದಾರೆ(gruha lakshmi yojana link). ನೀವು ನಿಮ್ಮ ಸ್ಲಾಟ್ ಅನ್ನು ಬುಕ್ ಮಾಡಬಹುದು ಮತ್ತು ಅದೇ ಸಮಯದಲ್ಲಿ ಸರ್ಕಾರಿ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು. ಅಥವಾ ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಿ. ಆದರೆ ಸಲ್ಲಿಕೆ ಪ್ರಕ್ರಿಯೆಯಲ್ಲಿ ಈ ಒಂದು ತಪ್ಪನ್ನು … Read more