Shivanna In Jailer Movie: ಶಿವರಾಜ್‌ಕುಮಾರ್ ಕ್ರೇಜ್ ರಜನಿಕಾಂತ್‌ ಅನ್ನೂ ಬೀಟ್ ಮಾಡುವಂತಿದೆ. ಜೈಲರ್ ಗೆ ಭಾರೀ ಸಂಭಾವನೆ ಪದೆದ ಶಿವಣ್ಣ

Shivanna In Jailer Movie

Shivanna In Jailer Movie:  ರಜನಿಕಾಂತ್ (Rajinikanth) ಅಭಿನಯದ ಜೈಲರ್ ಸಿನಿಮಾ (Jailer Movie) ಭಾರೀ ಹೈಪ್ ಕ್ರಿಯೇಟ್ ಮಾಡುತ್ತಿದೆ. ಈಗಾಗಲೇ ಹಾಡುಗಳು ಮತ್ತು ಟ್ರೈಲರ್ ಸೂಪರ್ ಹಿಟ್ ಆಗಿವೆ. ಚಿತ್ರವು ಆಗಸ್ಟ್ 10 ರಂದು ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಕನ್ನಡದಲ್ಲೂ ಡಬ್ ಆಗಿ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಆಕ್ಷನ್ ಎಂಟರ್‌ಟೈನರ್‌ನಲ್ಲಿ ಕನ್ನಡದ ನಟ ಶಿವರಾಜ್‌ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ.ತಮಿಳು ಪ್ರೇಕ್ಷಕರು ಸಿನಿಮಾ ನೋಡಲು ಉತ್ಸುಕರಾಗಿದ್ದಾರೆ.     ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’ ಚಿತ್ರವನ್ನು … Read more