ಅರ್ಜುನ್ ಜನ್ಯ ಹೆಂಡತಿ ಮತ್ತು ಮಗಳಿಗೆ ಅನುಶ್ರೀ ಏನು ಮಾಡಿದ್ದಾರೆ ಗೊತ್ತಾ?
ಅನುಶ್ರೀ ಕರ್ನಾಟಕದ ಖ್ಯಾತ ನಿರೂಪಕಿ. ಪ್ರಸ್ತುತ, ಅವರು ಜೀ ಕನ್ನಡ ವಾಹಿನಿಯಲ್ಲಿ ಸರಿಗಮಪ ಡಿಕೆಡಿ ರಿಯಾಲಿಟಿ ಶೋಗಳಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗದ ಯಾವುದೇ ಆಡಿಯೋ ಕಾರ್ಯಕ್ರಮ ಅಥವಾ ಇನ್ಯಾವುದೇ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಸರಿಗಮಪ ರಿಯಾಲಿಟಿ ಶೋನಲ್ಲಿ ಅರ್ಜುನ್ ಜನ್ಯ ತೀರ್ಪುಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ. ಆಗಾಗ ತೀರ್ಪುಗಾರರಾಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೊಂದಿಗೆ ನಿರೂಪಕಿಯಾಗಿರುವ ಅನುಶ್ರೀ ಅವರು ತಮಾಷೆಯ ಸಾಲುಗಳ ಮೂಲಕ ಕಾರ್ಯಕ್ರಮವನ್ನು ಮನವರಿಕೆ ಮಾಡಿಕೊಡುವುದನ್ನು ಸರಿಗಮಪ ಕಾರ್ಯಕ್ರಮದಲ್ಲಿ ನೀವು … Read more